ದೇವರವಾಣಿಯಲ್ಲಿ 11

ನಾನು ಈಹೊತ್ತು ನಿಮ್ಮ ಮುಂದೆ ಇಡುವ ಎಲ್ಲಾ ನಿಯಮ ನ್ಯಾಯಗಳನ್ನು ಕಾಪಾಡಿ ನಡೆದು ಕೊಳ್ಳಬೇಕು.

Deuteronomy 11:32 (UKJV) And all of you shall observe to do all the statutes and judgments which I set before you this day.

30ಇವು ಯೊರ್ದನಿನ ಆಚೆ ಸೂರ್ಯನು ಅಸ್ತಮಿಸುವ ದಿಕ್ಕಿನಲ್ಲಿ ಗಿಲ್ಗಾಲಿಗೆ ಎದುರಾಗಿರುವ ಬೈಲಿನೊಳಗೆ ಮೋರೆ ಎಂಬ ತೋಪಿನ ಸವಿಾಪ ವಾಸಮಾಡುವ ಕಾನಾನ್ಯರದೇಶ ದಲ್ಲಿ ಉಂಟಲ್ಲವೋ?

31ನಿಮ್ಮ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವದಕ್ಕೆ ನೀವು ಯೊರ್ದನನ್ನು ದಾಟಿಹೋಗಬೇಕು; ಆಗ ಅದನ್ನು ನೀವು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಮಾಡು ವಿರಿ.

32ನಾನು ಈಹೊತ್ತು ನಿಮ್ಮ ಮುಂದೆ ಇಡುವ ಎಲ್ಲಾ ನಿಯಮ ನ್ಯಾಯಗಳನ್ನು ಕಾಪಾಡಿ ನಡೆದು ಕೊಳ್ಳಬೇಕು.

Kannada Bible (Old Version), Bible Society of India.