ದೇವರವಾಣಿಯಲ್ಲಿ 14

ಆದರೆ ರೆಕ್ಕೆಗಳೂ ಪೊರೆ ಗಳೂ ಇಲ್ಲದವುಗಳನ್ನೆಲ್ಲಾ ತಿನ್ನಬಾರದು; ಅವು ನಿಮಗೆ ಅಶುದ್ಧವಾಗಿವೆ.

Deuteronomy 14:10 (UKJV) And whatsoever has not fins and scales all of you may not eat; it is unclean unto you.

8ಹಂದಿಯನ್ನು ತಿನ್ನಬಾರದು. ಅದು ಗೊರಸೆ ಭೇದಿಸಿದರೂ ಮೆಲುಕು ಹಾಕುವದಿಲ್ಲ; ಅದು ನಿಮಗೆ ಅಶುದ್ಧವೇ. ಅವುಗಳ ಮಾಂಸವನ್ನು ತಿನ್ನಬಾರದು. ಅವುಗಳ ಹೆಣವನ್ನು ಮುಟ್ಟಬಾರದು.

9ನೀರಿನಲ್ಲಿರುವ ಎಲ್ಲವುಗಳಲ್ಲಿ ನೀವು ಇವುಗಳನ್ನು ತಿನ್ನಬಹುದು: ರೆಕ್ಕೆಗಳೂ ಪೊರೆಗಳೂ ಉಳ್ಳವುಗ ಳನ್ನೆಲ್ಲಾ ತಿನ್ನಬಹುದು.

10ಆದರೆ ರೆಕ್ಕೆಗಳೂ ಪೊರೆ ಗಳೂ ಇಲ್ಲದವುಗಳನ್ನೆಲ್ಲಾ ತಿನ್ನಬಾರದು; ಅವು ನಿಮಗೆ ಅಶುದ್ಧವಾಗಿವೆ.

11ಶುದ್ಧವಾದ ಎಲ್ಲಾ ಪಕ್ಷಿಗಳನ್ನು ತಿನ್ನಬಹುದು.

12ಪಕ್ಷಿ ಜಾತಿಯಲ್ಲಿ ನೀವು ತಿನ್ನಬಾರದವುಗಳು ಯಾವ ವೆಂದರೆ: ಗರುಡ, ಬೆಟ್ಟದಹದ್ದು, ಕ್ರೌಂಚ, ಗಿಡಗ, ಹಕ್ಕಿಸಾಲೆ,

Kannada Bible (Old Version), Bible Society of India.