ದೇವರವಾಣಿಯಲ್ಲಿ 14

ಗಿಡಗವೂ ಬೈರಿಯೂ ಜಾತ್ಯಾನುಸಾರ ವಾದ ರಣಹದ್ದು

Deuteronomy 14:13 (UKJV) And the vulture, and the kite, and the vulture after his kind,

11ಶುದ್ಧವಾದ ಎಲ್ಲಾ ಪಕ್ಷಿಗಳನ್ನು ತಿನ್ನಬಹುದು.

12ಪಕ್ಷಿ ಜಾತಿಯಲ್ಲಿ ನೀವು ತಿನ್ನಬಾರದವುಗಳು ಯಾವ ವೆಂದರೆ: ಗರುಡ, ಬೆಟ್ಟದಹದ್ದು, ಕ್ರೌಂಚ, ಗಿಡಗ, ಹಕ್ಕಿಸಾಲೆ,

13ಗಿಡಗವೂ ಬೈರಿಯೂ ಜಾತ್ಯಾನುಸಾರ ವಾದ ರಣಹದ್ದು

14ಜಾತ್ಯಾನುಸಾರವಾದ ಸಕಲ ಕಾಗೆಯೂ

15ಉಷ್ಟ್ರಪಕ್ಷಿಯೂ ಗೂಬೆಯೂ ಕಡಲ್ಕಾ ಗೆಯೂ ಜಾತ್ಯಾನುಸಾರವಾದ ಡೇಗೆಯೂ

Kannada Bible (Old Version), Bible Society of India.