14ಜಾತ್ಯಾನುಸಾರವಾದ ಸಕಲ ಕಾಗೆಯೂ15ಉಷ್ಟ್ರಪಕ್ಷಿಯೂ ಗೂಬೆಯೂ ಕಡಲ್ಕಾ ಗೆಯೂ ಜಾತ್ಯಾನುಸಾರವಾದ ಡೇಗೆಯೂ16ಚಿಕ್ಕ ಗೂಬೆಯೂ ದೊಡ್ಡಗೂಬೆಯೂ ಕೊಕ್ಕರೆಯೂ17ನೀರು ಕೋಳಿಯೂ ಹೆಣಹದ್ದೂ ಬೆಳ್ವಕ್ಕಿಯೂ18ನೀರು ಕೊಕ್ಕರೆಯೂ ಜಾತ್ಯಾನುಸಾರವಾದ ಬಕವೂ ಬುಡ್ಡಗೋಳಿಯೂ ರಾತ್ರಿಗೀಜಕವೂ.