ದೇವರವಾಣಿಯಲ್ಲಿ 19

ನಿನ್ನ ಕಣ್ಣು ಕರುಣಿಸಬಾರದು; ಪ್ರಾಣಕ್ಕೆ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಕೊಡಬೇಕು.

Deuteronomy 19:21 (UKJV) And yours eye shall not pity; but life shall go for life, eye for eye, tooth for tooth, hand for hand, foot for foot.

19ಅವನು ತನ್ನ ಸಹೋದರನಿಗೆ ಮಾಡುವದಕ್ಕೆ ಯೋಚಿಸಿದ ಪ್ರಕಾರ ಅವನಿಗೆ ಮಾಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು.

20ಉಳಿದವರು ಕೇಳಿ ಭಯಪಟ್ಟು ಆ ಕೆಟ್ಟಕೃತ್ಯವನ್ನು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಮಾಡುವದಿಲ್ಲ.

21ನಿನ್ನ ಕಣ್ಣು ಕರುಣಿಸಬಾರದು; ಪ್ರಾಣಕ್ಕೆ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಕೊಡಬೇಕು.

Kannada Bible (Old Version), Bible Society of India.