ದೇವರವಾಣಿಯಲ್ಲಿ 20

ನೀನು ಒಂದು ಪಟ್ಟಣಕ್ಕೆ ವಿರೋಧವಾಗಿ ಯುದ್ಧ ಮಾಡಿ ಅದನ್ನು ಹಿಡಿಯುವಹಾಗೆ ಬಹಳದಿವಸ ಮುತ್ತಿಗೆ ಹಾಕಿದರೆ ಮರಗಳನ್ನು ಕೊಡಲಿತಾಗಿಸಿ ಕೆಡಿಸಬೇಡ. ಯಾಕಂದರೆ ಅವುಗಳ ಹಣ್ಣನ್ನು ನೀನು ತಿನ್ನಬಹುದು. ಅವುಗಳನ್ನು ಮುತ್ತಿಗೆಯಲ್ಲಿ ನಿನಗೆ ಸಹಾಯವಾಗುವದ ಕ್ಕೋಸ್ಕರ ಕಡಿದುಹಾಕಬಾರದು. ಹೊಲದ ಮರಗಳು ಮನುಷ್ಯರ ಜೀವಕ್ಕಾಗಿವೆ.

Deuteronomy 20:19 (UKJV) When you shall besiege a city a long time, in making war against it to take it, you shall not destroy the trees thereof by forcing an axe against them: for you may eat of them, and you shall not cut them down (for the tree of the field is man's life) to employ them in the siege:

17ಆದರೆ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿ ಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ

18ಅವರು ತಮ್ಮ ದೇವರುಗಳಿಗೆ ಮಾಡಿದ ಎಲ್ಲಾ ಅಸಹ್ಯಗಳನ್ನು ಮಾಡುವದಕ್ಕೆ ನಿಮಗೆ ಕಲಿಸದ ಹಾಗೆಯೂ ನೀವು ನಿಮ್ಮ ದೇವರಾದ ಕರ್ತನಿಗೆ ಪಾಪ ಮಾಡದ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಹಾಗೆ ನಿರ್ಮೂಲ ಮಾಡಬೇಕು.

19ನೀನು ಒಂದು ಪಟ್ಟಣಕ್ಕೆ ವಿರೋಧವಾಗಿ ಯುದ್ಧ ಮಾಡಿ ಅದನ್ನು ಹಿಡಿಯುವಹಾಗೆ ಬಹಳದಿವಸ ಮುತ್ತಿಗೆ ಹಾಕಿದರೆ ಮರಗಳನ್ನು ಕೊಡಲಿತಾಗಿಸಿ ಕೆಡಿಸಬೇಡ. ಯಾಕಂದರೆ ಅವುಗಳ ಹಣ್ಣನ್ನು ನೀನು ತಿನ್ನಬಹುದು. ಅವುಗಳನ್ನು ಮುತ್ತಿಗೆಯಲ್ಲಿ ನಿನಗೆ ಸಹಾಯವಾಗುವದ ಕ್ಕೋಸ್ಕರ ಕಡಿದುಹಾಕಬಾರದು. ಹೊಲದ ಮರಗಳು ಮನುಷ್ಯರ ಜೀವಕ್ಕಾಗಿವೆ.

20ಆಹಾರಕ್ಕಾಗದ ಮರ ಗಳೆಂದು ನಿನಗೆ ತಿಳಿದಿರುವ ಮರಗಳನ್ನು ಮಾತ್ರ ಕೆಡಿಸಿ ಕಡಿದುಹಾಕಿ ನಿನ್ನ ಸಂಗಡ ಯುದ್ಧಮಾಡುವ ಪಟ್ಟಣಕ್ಕೆ ವಿರೋಧವಾಗಿ ಅದು ಬೀಳುವ ತನಕ ಮುತ್ತಿಗೆ ಹಾಕಬಹುದು.

Kannada Bible (Old Version), Bible Society of India.