ದೇವರವಾಣಿಯಲ್ಲಿ 24

ನಿನ್ನ ಇಪ್ಪೆಗಳನ್ನು ಬಡಿದರೆ ಮಿಕ್ಕಿದ್ದನ್ನು ಆರಿಸ ಬಾರದು. ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧ ವೆಗೂ ಇರಲಿ.

Deuteronomy 24:20 (UKJV) When you beat yours olive tree, you shall not go over the boughs again: it shall be for the stranger, for the fatherless, and for the widow.

18ನೀನು ಐಗುಪ್ತದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ವಿಮೋಚಿಸಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು; ಆದದರಿಂದ ಈ ಕಾರ್ಯವನ್ನು ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.

19ಹೊಲದಲ್ಲಿ ನಿನ್ನ ಪೈರನ್ನು ಕೊಯ್ಯುವಾಗ ಅಲ್ಲಿ ಸಿವುಡನ್ನು ಮರೆತುಬಿಟ್ಟರೆ ಅದನ್ನು ತಕ್ಕೊಳ್ಳುವದಕ್ಕೆ ತಿರುಗಿಕೊಳ್ಳಬಾರದು; ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸುವ ಹಾಗೆ ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ.

20ನಿನ್ನ ಇಪ್ಪೆಗಳನ್ನು ಬಡಿದರೆ ಮಿಕ್ಕಿದ್ದನ್ನು ಆರಿಸ ಬಾರದು. ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧ ವೆಗೂ ಇರಲಿ.

21ನಿನ್ನ ದ್ರಾಕ್ಷೇತೋಟದಲ್ಲಿ ಕೂಡಿ ಸಿದರೆ ಮಿಕ್ಕಿದ್ದನ್ನು ಆರಿಸಬೇಡ; ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ.

22ನೀನು ಐಗುಪ್ತದೇಶದಲ್ಲಿ ದಾಸನಾಗಿದ್ದಿ ಎಂದು ಜ್ಞಾಪಕ ಮಾಡಿಕೊಳ್ಳಬೇಕು; ಆದದರಿಂದ ಈ ಕಾರ್ಯವನ್ನು ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.

Kannada Bible (Old Version), Bible Society of India.