ದೇವರವಾಣಿಯಲ್ಲಿ 32

ನೀನು ಆ ದೇಶವನ್ನು ಕಣ್ಣಾರೆ ನೋಡುವಿ; ಆದರೆ ನಾನು ಇಸ್ರಾಯೇಲ್‌ ಮಕ್ಕಳಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವದಿಲ್ಲ ಎಂದು ಹೇಳಿದನು.

Deuteronomy 32:52 (UKJV) Yet you shall see the land before you; but you shall not go thither unto the land which I give the children of Israel.

50ನಿನ್ನ ಸಹೋದರನಾದ ಆರೋನನು ಹೋರ್‌ ಬೆಟ್ಟದಲ್ಲಿ ಸತ್ತು ತನ್ನ ಜನರ ಬಳಿಗೆ ಕೂಡಿಸಲ್ಪಟ್ಟ ಹಾಗೆ ನೀನು ಏರಿಹೋಗುವ ಬೆಟ್ಟದಲ್ಲಿ ಸತ್ತು ನಿನ್ನ ಜನರ ಬಳಿಗೆ ಕೂಡಿಸಲ್ಪಡಬೇಕು.

51ಕಾರಣವೇನಂದರೆ, ನೀವು ಜಿನ್‌ ಅರಣ್ಯದಲ್ಲಿ ಕಾದೇಶಿನ ಮೆರೀಬಾದ ನೀರಿನ ಬಳಿಯಲ್ಲಿ ನನ್ನನ್ನು ಇಸ್ರಾಯೇಲ್‌ ಮಕ್ಕಳಲ್ಲಿ ಪರಿಶುದ್ಧ ಮಾಡದೆ ನನಗೆ ವಿರೋಧವಾಗಿ ಆಜ್ಞೆ ವಿಾರಿದಿರಿ.

52ನೀನು ಆ ದೇಶವನ್ನು ಕಣ್ಣಾರೆ ನೋಡುವಿ; ಆದರೆ ನಾನು ಇಸ್ರಾಯೇಲ್‌ ಮಕ್ಕಳಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವದಿಲ್ಲ ಎಂದು ಹೇಳಿದನು.

Kannada Bible (Old Version), Bible Society of India.