14ನಿಮ್ಮ ಸುತ್ತಲಿರುವ ಜನಗಳ ದೇವರುಗಳಾದ ಬೇರೆ ದೇವರುಗಳನ್ನು ನೀವು ಹಿಂಬಾಲಿಸಬೇಡಿರಿ.
15(ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ರೋಷವುಳ್ಳ ದೇವರೇ; ನಿನ್ನ ದೇವ ರಾದ ಕರ್ತನ ಕೋಪವು ನಿನ್ನ ಮೇಲೆ ಉರಿಯಲು ಆತನು ನಿನ್ನನ್ನು ಭೂಮಿಯ ಮೇಲಿಂದ ನಾಶ ಮಾಡುವನು.)
16ನೀವು ಮಸ್ಸದಲ್ಲಿ ಶೋಧಿಸಿದ ಹಾಗೆ ನಿಮ್ಮ ದೇವರಾದ ಕರ್ತನನ್ನು ಶೋಧಿಸಬೇಡಿರಿ.
17ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನೂ ಆತನು ನಿನಗೆ ಆಜ್ಞಾಪಿಸಿದ ಆತನ ಸಾಕ್ಷಿಗಳನ್ನೂ ಆತನ ನಿಯಮ ಗಳನ್ನೂ ಎಚ್ಚರಿಕೆಯಿಂದ ಕೈಕೊಳ್ಳಬೇಕು.
18ನಿನಗೆ ಒಳ್ಳೇದಾಗುವ ಹಾಗೆಯೂ ಕರ್ತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಆ ಒಳ್ಳೇ ದೇಶವನ್ನು ನೀನು ಪ್ರವೇಶಿಸಿ ಸ್ವತಂತ್ರಿಸಿಕೊಂಡು