ಪ್ರಸಂಗಿ 1

ನೋಡು, ಇದು ಹೊಸದು ಎಂದು ಯಾವ ವಿಷಯವಾಗಿ ಹೇಳ ಬಹುದೋ ಅದು ನಮಗಿಂತ ಮುಂಚೆ ಪುರಾತನ ಕಾಲದಿಂದ ಇದ್ದದ್ದೇ.

Ecclesiastes 1:10 (UKJV) Is there any thing whereof it may be said, See, this is new? it has been already of old time, which was before us.

8ಎಲ್ಲಾ ಕಾರ್ಯಗಳು ಪ್ರಯಾಸದಿಂದ ತುಂಬಿ ಯವೆ; ಅದನ್ನು ಮನುಷ್ಯನು ವಿವರಿಸಲಾರನು; ನೋಡುವದರಿಂದ ಕಣ್ಣು ತೃಪ್ತಿಗೊಳ್ಳದು. ಇಲ್ಲವೆ ಕೇಳು ವದರಿಂದ ಕಿವಿಯು ದಣಿಯದು.

9ಇದ್ದದ್ದೇ ಇರು ವದು, ನಡೆದದ್ದೇ ನಡೆಯುವದು; ಸೂರ್ಯನ ಕೆಳಗೆ ಹೊಸದಾದದ್ದು ಯಾವದೂ ಇಲ್ಲ.

10ನೋಡು, ಇದು ಹೊಸದು ಎಂದು ಯಾವ ವಿಷಯವಾಗಿ ಹೇಳ ಬಹುದೋ ಅದು ನಮಗಿಂತ ಮುಂಚೆ ಪುರಾತನ ಕಾಲದಿಂದ ಇದ್ದದ್ದೇ.

11ಮೊದಲಿನ ಸಂಗತಿಗಳ ಜ್ಞಾಪ ಕವು ಇಲ್ಲ; ಮುಂದಿನ ಸಂಗತಿಗಳ ಜ್ಞಾಪಕವು ಅವುಗಳ ಮುಂದಿನವರಿಗೆ ಇರುವದಿಲ್ಲ.

12ಪ್ರಸಂಗಿಯಾದ ನಾನು ಯೆರೂಸಲೇಮಿನಲ್ಲಿ ಇಸ್ರಾಯೇಲ್ಯರ ಮೇಲೆ ಅರಸನಾಗಿದ್ದೆನು.

Kannada Bible (Old Version), Bible Society of India.