1ಸತ್ತ ನೊಣಗಳು ವೈದ್ಯನ ತೈಲವನ್ನು ದುರ್ವಾಸನೆಗೊಳಿಸುತ್ತವೆ; ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮತ್ತು ಘನಗಳಿಗೆ ಪ್ರಿಯ ನಾದವನನ್ನು ಕೆಡಿಸುತ್ತದೆ.
2ಒಬ್ಬ ಜ್ಞಾನಿಯಾದ ಮನು ಷ್ಯನ ಹೃದಯವು ಅವನ ಬಲಗೈಯಲ್ಲಿರುತ್ತದೆ; ಆದರೆ ಒಬ್ಬ ಮೂರ್ಖನ ಹೃದಯವು ಅವನ ಎಡಗಡೆಯಿ ರುತ್ತದೆ.
3ಹೌದು, ಮೂರ್ಖನು ಮಾರ್ಗದಲ್ಲಿ ನಡೆ ಯುವಾಗಲೂ ಸಹ ಅವನ ಜ್ಞಾನವು ಅವನನ್ನು ತಪ್ಪಿಸುತ್ತದೆ; ಅವನು ತಾನು ಮೂರ್ಖನೆಂದು ಪ್ರತಿಯೊಬ್ಬನಿಗೂ ಹೇಳುತ್ತಾನೆ.
4ಆಳುವವನ ಆತ್ಮವು ನಿನಗೆ ವಿರುದ್ಧವಾಗಿ ಎದ್ದರೆ ನಿನ್ನ ಸ್ಥಳವನ್ನು ಬಿಡಬೇಡ; ತಾಳ್ಮೆಯು ಅಭ್ಯಂತರಗಳನ್ನು ತಡೆಯುತ್ತದೆ.