ಪ್ರಸಂಗಿ 5

ತನ್ನ ಜೀವಿತದ ದಿನಗಳನ್ನು ಅವನು ಹೆಚ್ಚಾಗಿ ಗಣನೆಗೆ ತಾರನು; ತನ್ನ ಹೃದಯದ ಸಂತೋಷ ದಲ್ಲಿ ದೇವರು ಅವನಿಗೆ ಉತ್ತರಕೊಡುತ್ತಾನೆ.

Ecclesiastes 5:20 (UKJV) For he shall not much remember the days of his life; because God answers him in the joy of his heart.

18ನಾನು ಕಂಡದ್ದನ್ನು ನೋಡು; ದೇವರು ತನಗೆ ಕೊಟ್ಟದ್ದನ್ನು ಸೂರ್ಯನ ಕೆಳಗೆ ತಾನು ಕೈಕೊಂಡ ಪ್ರಯಾಸದ ಸುಖವನ್ನು ಅನುಭವಿಸಿ ತಿಂದು ಕುಡಿ ಯುವದು ಮನುಷ್ಯನಿಗೆ ಒಳ್ಳೆಯದೂ ಉಚಿತವಾದದ್ದೂ ಆಗಿದೆ; ಅದು ಅವನ ಪಾಲು.

19ಪ್ರತಿ ಯೊಬ್ಬ ಮನುಷ್ಯನಿಗೆ ದೇವರು ಕೊಟ್ಟ ಆಸ್ತಿಪಾಸ್ತಿಗ ಳನ್ನೂ ಅವುಗಳನ್ನು ಅನುಭವಿಸುವದಕ್ಕೆ ಆತನು ಕೊಟ್ಟ ಸಾಮರ್ಥ್ಯವನ್ನೂ ಅವನು ತನ್ನ ಪಾಲನ್ನು ತೆಗೆದು ಕೊಂಡು ತನ್ನ ಪ್ರಯಾಸದಲ್ಲಿ ಆನಂದಿಸುವದೂ ದೇವರ ದಾನದಿಂದಲೇ.

20ತನ್ನ ಜೀವಿತದ ದಿನಗಳನ್ನು ಅವನು ಹೆಚ್ಚಾಗಿ ಗಣನೆಗೆ ತಾರನು; ತನ್ನ ಹೃದಯದ ಸಂತೋಷ ದಲ್ಲಿ ದೇವರು ಅವನಿಗೆ ಉತ್ತರಕೊಡುತ್ತಾನೆ.

Kannada Bible (Old Version), Bible Society of India.