6ಹೌದು, ಎರಡು ಸಾವಿರ ದಷ್ಟು ವರುಷಗಳು ಅವನು ಬದುಕಿದರೂ ಅವನು ಸುಖವನ್ನು ಅನುಭವಿಸಲಿಲ್ಲ; ಎಲ್ಲರೂ ಒಂದೇ ಸ್ಥಳಕ್ಕೆ ಹೋಗುತ್ತಾರಲ್ಲವೇ?
7ಮನುಷ್ಯನ ಪ್ರಯಾಸವೆಲ್ಲಾ ಅವನ ಹೊಟ್ಟೆಗಾಗಿಯೇ ಮತ್ತು ಅವನ ಅಪೇಕ್ಷೆ ತೃಪ್ತಿಹೊಂದುವದಿಲ್ಲ.
8ಬುದ್ಧಿಹೀನನಿಗಿಂತ ಜ್ಞಾನಿಗೆ ಹೆಚ್ಚು ಏನಿದೆ? ಜೀವಿತರ ಮುಂದೆ ನಡೆಯುವದಕ್ಕೆ ತಿಳಿದ ಬಡವನಿಗೆ ಏನಿದೆ?
9ಅಪೇಕ್ಷೆಯ ತಿರುಗಾಟ ಕ್ಕಿಂತ ಕಣ್ಣುಗಳ ದೃಷ್ಟಿಯು ಉತ್ತಮ; ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ.
10ಇದ್ದವನು ಆಗಲೇ ಹೆಸರುಗೊಂಡಿದ್ದಾನೆ; ಅವನು ಮನುಷ್ಯನೇ ಎಂದು ಗೊತ್ತಾಗಿದೆ; ಅಲ್ಲದೆ ಅವನಿಗಿಂತ ಬಲಿಷ್ಟನೊಂದಿಗೆ ಅವನು ಹೋರಾಡುವದಿಲ್ಲ.