ಪ್ರಸಂಗಿ 8

ಪ್ರತಿಯೊಂದು ಕಾರ್ಯಕ್ಕೂ ಕಾಲ ಮತ್ತು ನ್ಯಾಯಗಳಿವೆ, ಆದದರಿಂದ ಮನುಷ್ಯನ ಕಷ್ಟವು ಅವನ ಮೇಲೆ ದೊಡ್ಡದಾಗಿ ಘೋರವಾಗಿದೆ.

Ecclesiastes 8:6 (UKJV) Because to every purpose there is time and judgment, therefore the misery of man is great upon him.

4ಅರಸನ ಮಾತು ಎಲ್ಲಿ ದೆಯೋ ಅಲ್ಲಿ ಶಕ್ತಿ ಇದೆ; ನೀನು ಏನು ಮಾಡು ತ್ತಿರುವೆ ಎಂದು ಅವನಿಗೆ ಹೇಳುವವನಾರು?

5ಆಜ್ಞೆ ಯನ್ನು ಕೈಕೊಳ್ಳುವವನು ಯಾವನೂ ಕೆಟ್ಟದ್ದನ್ನು ಅನು ಭವಿಸನು: ಜ್ಞಾನಿಯ ಹೃದಯವು ಕಾಲ ನ್ಯಾಯ ಎರಡನ್ನೂ ತಿಳಿದುಕೊಳ್ಳುತ್ತದೆ.

6ಪ್ರತಿಯೊಂದು ಕಾರ್ಯಕ್ಕೂ ಕಾಲ ಮತ್ತು ನ್ಯಾಯಗಳಿವೆ, ಆದದರಿಂದ ಮನುಷ್ಯನ ಕಷ್ಟವು ಅವನ ಮೇಲೆ ದೊಡ್ಡದಾಗಿ ಘೋರವಾಗಿದೆ.

7ಮುಂದೆ ಆಗುವದೇನೆಂದು ಅವ ನಿಗೆ ತಿಳಿಯದು; ಅದು ಯಾವಾಗ ಆಗುವದೆಂದು ಯಾರು ಅವನಿಗೆ ಹೇಳುವರು?

8ಆತ್ಮವನ್ನು ಹಿಡಿ ಯುವ ಶಕ್ತಿ ಯಾವ ಮನುಷ್ಯನಿಗೂ ಇಲ್ಲ; ಹಾಗೆಯೇ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇರುವದಿಲ್ಲ. ಯುದ್ಧದಿಂದ ಬಿಡುಗಡೆಯೂ ಹೇಗೆ ಇಲ್ಲವೋ ಹಾಗೆಯೇ ದುಷ್ಟನಿಗೆ ಅದರಿಂದ ಬಿಡು ಗಡೆಯೇ ಇಲ್ಲ.

Kannada Bible (Old Version), Bible Society of India.