ಪ್ರಸಂಗಿ 8

ಮುಂದೆ ಆಗುವದೇನೆಂದು ಅವ ನಿಗೆ ತಿಳಿಯದು; ಅದು ಯಾವಾಗ ಆಗುವದೆಂದು ಯಾರು ಅವನಿಗೆ ಹೇಳುವರು?

Ecclesiastes 8:7 (UKJV) For he knows not that which shall be: for who can tell him when it shall be?

5ಆಜ್ಞೆ ಯನ್ನು ಕೈಕೊಳ್ಳುವವನು ಯಾವನೂ ಕೆಟ್ಟದ್ದನ್ನು ಅನು ಭವಿಸನು: ಜ್ಞಾನಿಯ ಹೃದಯವು ಕಾಲ ನ್ಯಾಯ ಎರಡನ್ನೂ ತಿಳಿದುಕೊಳ್ಳುತ್ತದೆ.

6ಪ್ರತಿಯೊಂದು ಕಾರ್ಯಕ್ಕೂ ಕಾಲ ಮತ್ತು ನ್ಯಾಯಗಳಿವೆ, ಆದದರಿಂದ ಮನುಷ್ಯನ ಕಷ್ಟವು ಅವನ ಮೇಲೆ ದೊಡ್ಡದಾಗಿ ಘೋರವಾಗಿದೆ.

7ಮುಂದೆ ಆಗುವದೇನೆಂದು ಅವ ನಿಗೆ ತಿಳಿಯದು; ಅದು ಯಾವಾಗ ಆಗುವದೆಂದು ಯಾರು ಅವನಿಗೆ ಹೇಳುವರು?

8ಆತ್ಮವನ್ನು ಹಿಡಿ ಯುವ ಶಕ್ತಿ ಯಾವ ಮನುಷ್ಯನಿಗೂ ಇಲ್ಲ; ಹಾಗೆಯೇ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇರುವದಿಲ್ಲ. ಯುದ್ಧದಿಂದ ಬಿಡುಗಡೆಯೂ ಹೇಗೆ ಇಲ್ಲವೋ ಹಾಗೆಯೇ ದುಷ್ಟನಿಗೆ ಅದರಿಂದ ಬಿಡು ಗಡೆಯೇ ಇಲ್ಲ.

9ನಾನು ಇದನ್ನೆಲ್ಲಾ ನೋಡಿ ಸೂರ್ಯನ ಕೆಳಗೆ ಮಾಡುವ ಪ್ರತಿಯೊಂದು ಕೆಲ ಸಕ್ಕೂ ನನ್ನ ಹೃದಯವನ್ನು ಪ್ರಯೋಗಿಸಿದ್ದೇನೆ; ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ತನ್ನ ಹಾನಿಗಾಗಿ ಅಧಿಕಾರ ನಡಿಸುವಂತ ಕಾಲವೂ ಇದೆ.

Kannada Bible (Old Version), Bible Society of India.