ಎಫೆಸಿಯರು 4

ಆದದರಿಂದ ನೀವು ಕರೆಯಲ್ಪಟ್ಟ ಕರೆಯುವಿಕೆಗೆ ಯೋಗ್ಯರಾಗಿ ನಡೆದುಕೊಳ್ಳ ಬೇಕೆಂದು ಕರ್ತನ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

Ephesians 4:1 (UKJV) I therefore, the prisoner of the Lord, plead to you that all of you walk worthy of the vocation wherewith all of you are called,

1ಆದದರಿಂದ ನೀವು ಕರೆಯಲ್ಪಟ್ಟ ಕರೆಯುವಿಕೆಗೆ ಯೋಗ್ಯರಾಗಿ ನಡೆದುಕೊಳ್ಳ ಬೇಕೆಂದು ಕರ್ತನ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

2ನೀವು ಪೂರ್ಣ ವಿನಯ ಸಾತ್ವಿಕತ್ವ ಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವ ರಾಗಿ ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ.

3ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿ ಕೊಳ್ಳುವದಕ್ಕೆ ಆಸಕ್ತರಾಗಿರ್ರಿ.

Kannada Bible (Old Version), Bible Society of India.