ಎಫೆಸಿಯರು 4

ಒಬ್ಬನೇ ಕರ್ತನು, ಒಂದೇ ನಂಬಿಕೆ, ಒಂದೇ ಬಾಪ್ತಿಸ್ಮ.

Ephesians 4:5 (UKJV) One Lord, one faith, one baptism,

3ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿ ಕೊಳ್ಳುವದಕ್ಕೆ ಆಸಕ್ತರಾಗಿರ್ರಿ.

4ನಿಮ್ಮ ಕರೆಯುವಿಕೆಯ ಒಂದೇ ನಿರೀಕ್ಷೆಯಲ್ಲಿ ನೀವು ಕರೆಯಲ್ಪಟ್ಟಂತೆಯೇ ದೇಹವು ಒಂದೇ, ಆತ್ಮನು ಒಬ್ಬನೇ,

5ಒಬ್ಬನೇ ಕರ್ತನು, ಒಂದೇ ನಂಬಿಕೆ, ಒಂದೇ ಬಾಪ್ತಿಸ್ಮ.

6ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ; ಆತನು ಎಲ್ಲರ ಮೇಲೆಯೂ ಎಲ್ಲರ ಮುಖಾಂತರವೂ ಎಲ್ಲರಲ್ಲಿಯೂ ಇರುವಾತನಾಗಿದ್ದಾನೆ.

7ಆದರೆ ಕ್ರಿಸ್ತನು ಅನುಗ್ರಹಿಸಿದ ದಾನದ ಅಳತೆ ಗನುಸಾರವಾಗಿ ನಮ್ಮಲ್ಲಿ ಪ್ರತಿಯೊಬ್ಬನಿಗೆ ಕೃಪೆಯು ಕೊಡಲ್ಪಟ್ಟಿತು.

Kannada Bible (Old Version), Bible Society of India.