ಎಫೆಸಿಯರು 5

ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ.

Ephesians 5:11 (UKJV) And have no fellowship with the unfruitful works of darkness, but rather reprove them.

9ಆತ್ಮನ ಫಲವು ಎಲ್ಲಾ ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯ ದಲ್ಲಿಯೂ ಇರುತ್ತದೆ.

10ಕರ್ತನಿಗೆ ಮೆಚ್ಚಿಕೆಯಾದದ್ದೇ ನೆಂಬದನ್ನು ಪರಿಶೋಧಿಸಿರಿ.

11ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ.

12ಅವರು ರಹಸ್ಯವಾಗಿ ನಡಿಸುವ ಕೆಲಸ ಗಳನ್ನು ಕುರಿತು ಮಾತನಾಡುವದಾದರೂ ನಾಚಿಕೆಗೆ ಕಾರಣವಾಗಿದೆ.

13ಆದರೆ ಖಂಡನೆಯಾಗುವವು ಗಳೆಲ್ಲವೂ ಬೆಳಕಿನಿಂದ ಪ್ರಕಟವಾಗುತ್ತವೆ; ಯಾಕಂದರೆ ಪ್ರಕಟಪಡಿಸುವಂಥದ್ದು ಬೆಳಕೇ.

Kannada Bible (Old Version), Bible Society of India.