ಎಫೆಸಿಯರು 5

ಅವರು ರಹಸ್ಯವಾಗಿ ನಡಿಸುವ ಕೆಲಸ ಗಳನ್ನು ಕುರಿತು ಮಾತನಾಡುವದಾದರೂ ನಾಚಿಕೆಗೆ ಕಾರಣವಾಗಿದೆ.

Ephesians 5:12 (UKJV) For it is a shame even to speak of those things which are done of them in secret.

10ಕರ್ತನಿಗೆ ಮೆಚ್ಚಿಕೆಯಾದದ್ದೇ ನೆಂಬದನ್ನು ಪರಿಶೋಧಿಸಿರಿ.

11ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ.

12ಅವರು ರಹಸ್ಯವಾಗಿ ನಡಿಸುವ ಕೆಲಸ ಗಳನ್ನು ಕುರಿತು ಮಾತನಾಡುವದಾದರೂ ನಾಚಿಕೆಗೆ ಕಾರಣವಾಗಿದೆ.

13ಆದರೆ ಖಂಡನೆಯಾಗುವವು ಗಳೆಲ್ಲವೂ ಬೆಳಕಿನಿಂದ ಪ್ರಕಟವಾಗುತ್ತವೆ; ಯಾಕಂದರೆ ಪ್ರಕಟಪಡಿಸುವಂಥದ್ದು ಬೆಳಕೇ.

14ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ.

Kannada Bible (Old Version), Bible Society of India.