ಎಸ್ತೇರ್ 10

ಯಾಕಂದರೆ ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯ ರಲ್ಲಿ ದೊಡ್ಡವನೂ ತನ್ನ ಸಹೋದರರ ಸಮೂಹದಲ್ಲಿ ಸಮರ್ಪಕನೂ ತನ್ನ ಜನರ ಮೇಲನ್ನು ಹುಡುಕುವ ವನೂ ತನ್ನ ಸಮಸ್ತ ಸಂತಾನದವರಿಗೆ ಸಮಾಧಾನವನ್ನು ಮಾತನಾಡುವವನೂ ಆಗಿದ್ದನು.

Esther 10:3 (UKJV) For Mordecai the Jew was next unto king Ahasuerus, and great among the Jews, and accepted of the multitude of his brethren, seeking the wealth of his people, and speaking peace to all his seed.

1ಅರಸನಾದ ಅಹಷ್ವೇರೋಷನು ದೇಶದ ಮೇಲೆಯೂ ಸಮುದ್ರದ ದ್ವೀಪಗಳ ಮೇಲೆಯೂ ತೆರಿಗೆಯನ್ನು ನೇಮಿಸಿದನು.

2ಅವನ ಅಧಿಕಾರದ ಕ್ರಿಯೆಗಳೂ ಅವನ ಪರಾಕ್ರಮವೂ ಅರ ಸನು ಮೊರ್ದೆಕೈಯನ್ನು ಹೆಚ್ಚಿಸಿದ ಮಹತ್ತಿನ ಪ್ರಸಿ ದ್ದಿಯೂ ಇವು ಮೇದ್ಯಪಾರಸಿಯ ಅರಸರುಗಳ ರಾಜ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟವಲ್ಲವೋ?

3ಯಾಕಂದರೆ ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯ ರಲ್ಲಿ ದೊಡ್ಡವನೂ ತನ್ನ ಸಹೋದರರ ಸಮೂಹದಲ್ಲಿ ಸಮರ್ಪಕನೂ ತನ್ನ ಜನರ ಮೇಲನ್ನು ಹುಡುಕುವ ವನೂ ತನ್ನ ಸಮಸ್ತ ಸಂತಾನದವರಿಗೆ ಸಮಾಧಾನವನ್ನು ಮಾತನಾಡುವವನೂ ಆಗಿದ್ದನು.

Kannada Bible (Old Version), Bible Society of India.