ಎಸ್ತೇರ್ 4

1 ಆದದ್ದನ್ನೆಲ್ಲಾ ಮೊರ್ದೆಕೈಗೆ ತಿಳಿದಾಗ ಮೊರ್ದೆಕೈ ತನ್ನ ವಸ್ತ್ರಗಳನ್ನು ಹರಕೊಂಡು, ಗೋಣಿಯ ತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಹಾಕಿಕೊಂಡು ಪಟ್ಟಣದ ಮಧ್ಯದಲ್ಲಿ ಹೋಗಿ ವ್ಯಥೆ ಯಿಂದ ಗಟ್ಟಿಯಾಗಿ ಕೂಗಿದನು.

Esther 4:1 (UKJV) When Mordecai perceived all that was done, Mordecai rent his clothes, and put on sackcloth with ashes, and went out into the midst of the city, and cried with a loud and a bitter cry;

11 ಆದದ್ದನ್ನೆಲ್ಲಾ ಮೊರ್ದೆಕೈಗೆ ತಿಳಿದಾಗ ಮೊರ್ದೆಕೈ ತನ್ನ ವಸ್ತ್ರಗಳನ್ನು ಹರಕೊಂಡು, ಗೋಣಿಯ ತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಹಾಕಿಕೊಂಡು ಪಟ್ಟಣದ ಮಧ್ಯದಲ್ಲಿ ಹೋಗಿ ವ್ಯಥೆ ಯಿಂದ ಗಟ್ಟಿಯಾಗಿ ಕೂಗಿದನು.

2ಅವನು ಅರಸನ ಅರಮನೆಯ ಬಾಗಲಿನ ವರೆಗೆ ಬಂದನು. ಯಾಕಂದರೆ ಗೋಣಿಯತಟ್ಟನ್ನು ಉಟ್ಟುಕೊಂಡು ಅರಸನ ಅರ ಮನೆಯ ಬಾಗಲಲ್ಲಿ ಪ್ರವೇಶಿಸಲು ಒಬ್ಬನಿಗೂ ಅಪ್ಪಣೆ ಇರಲಿಲ್ಲ.

3ಇದಲ್ಲದೆ ಅರಸನ ಮಾತೂ ಅವನ ಕಟ್ಟ ಳೆಯೂ ಯಾವ ಯಾವ ಸೀಮೆಯಲ್ಲಿ ಯಾವ ಯಾವ ಸ್ಥಳಕ್ಕೆ ಹೋಯಿತೋ ಅಲ್ಲಿ ಯೆಹೂದ್ಯರೊಳಗೆ ಮಹಾ ದುಃಖವೂ ಉಪವಾಸವೂ ಅಳುವಿಕೆಯೂ ಗೋಳಾ ಡುವಿಕೆಯೂ ಉಂಟಾಗಿತ್ತು. ಅನೇಕರು ಗೋಣಿಯ ತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಮಲಗಿ ಕೊಂಡರು.

Kannada Bible (Old Version), Bible Society of India.