30ಇದ ಲ್ಲದೆ ಈ ಪೂರೀಮೆಂಬ ದಿವಸಗಳನ್ನು ಯೆಹೂದ್ಯ ನಾದ ಮೊರ್ದೆಕೈಯೂ ರಾಣಿಯಾದ ಎಸ್ತೇರಳೂ ಅವರಿಗೆ ಹೇಳಿದ ಪ್ರಕಾರವೂ ತಮಗೋಸ್ಕರವಾ ಗಿಯೂ ತಮ್ಮ ಸಂತಾನದವರಿಗೋಸ್ಕರವಾಗಿಯೂ
31ಅವುಗಳ ನೇಮಕದ ಕಾಲಗಳಲ್ಲಿ ಸ್ಥಿರಪಡಿಸುವ ದಕ್ಕೂ ಅವರ ಉಪವಾಸದ ಮೊರೆಯಿಡುವಿಕೆಯ ಕಾರ್ಯಗಳನ್ನು ತಿಳಿಸುವದಕ್ಕೂ ಸಮಾಧಾನವೂ ಸತ್ಯವೂ ಆದ ಮಾತುಗಳಿಂದ ಅಹಷ್ವೇರೋಷನ ರಾಜ್ಯದ ನೂರ ಇಪ್ಪತ್ತೇಳು ಪ್ರಾಂತ್ಯಗಳಲ್ಲಿರುವ ಸಮಸ್ತ, ಯೆಹೂದ್ಯರಿಗೆ ಪತ್ರಗಳನ್ನು ಕಳುಹಿಸಿದರು.
32ಹೀಗೆಯೇ ಎಸ್ತೇರಳ ಆಜ್ಞೆಯು ಈ ಪೂರೀಮೆಂಬ ದಿವಸಗಳ ಕಾರ್ಯಗಳನ್ನು ಸ್ಥಿರಪಡಿಸಿದರಿಂದ ಅದು ಪುಸ್ತಕದಲ್ಲಿ ಬರೆಯಲ್ಪಟ್ಟಿತು.