2ರೂಬೇನ್ ಸಿಮೆಯೋನ್ ಲೇವಿ ಯೆಹೂದ3ಇಸ್ಸಾಕಾರ್ ಜೆಬುಲೂನ್ ಬೆನ್ಯಾವಿಾನ್4ದಾನ್ ನಫ್ತಾಲಿ ಗಾದ್ ಆಶೇರ್.5ಯಾಕೋಬನಿಂದ ಹುಟ್ಟಿದವರೆಲ್ಲಾ ಒಟ್ಟು ಎಪ್ಪತ್ತು ಮಂದಿ. ಯೋಸೇಫನು ಮೊದಲೇ ಐಗುಪ್ತ ದಲ್ಲಿ ಇದ್ದನು.6ಯೋಸೇಫನೂ ಅವನ ಸಹೋದರ ರೆಲ್ಲರೂ ಆ ಸಂತತಿಯವರೆಲ್ಲರೂ ಸತ್ತರು.