ಪುರಾತನಾದಿಕಾಂಡ 2

ಆಗ ದೇವರು ಇಸ್ರಾಯೇಲ್‌ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.

Exodus 2:25 (UKJV) And God looked upon the children of Israel, and God had respect unto them.

23ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್‌ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು.

24ದೇವರು ಅವರ ನರಳಾಟವನ್ನು ಕೇಳಿ ಅಬ್ರಹಾಮ ಇಸಾಕ ಯಾಕೋಬ ಇವರ ಸಂಗಡ ತಾನು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಂಡನು.

25ಆಗ ದೇವರು ಇಸ್ರಾಯೇಲ್‌ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.

Kannada Bible (Old Version), Bible Society of India.