12ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು.13ಕೊಲೆ ಮಾಡಬಾರದು.14ವ್ಯಭಿಚಾರ ಮಾಡಬಾರದು.15ಕದಿಯಬಾರದು.16ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳು ಸಾಕ್ಷಿ ಹೇಳಬಾರದು.