ಪುರಾತನಾದಿಕಾಂಡ 24

ಹೀಗೆ ಮೋಶೆಯು ಬೆಟ್ಟವನ್ನೇರಿ ಹೋದನು. ಆಗ ಮೇಘವು ಬೆಟ್ಟವನ್ನು ಮುಚ್ಚಿಕೊಂಡಿತು.

Exodus 24:15 (UKJV) And Moses went up into the mount, and a cloud covered the mount.

13ಆಗ ಮೋಶೆಯೂ ಅವನ ಸೇವಕನಾದ ಯೆಹೋಶುವನೂ ಎದ್ದು ನಿಂತರು. ಮೋಶೆಯಾ ದರೋ ದೇವರ ಬೆಟ್ಟವನ್ನು ಏರಿದನು.

14ಹಿರಿಯರಿಗೆ ಅವನು--ನಾವು ನಿಮ್ಮ ಬಳಿಗೆ ತಿರಿಗಿ ಬರುವ ವರೆಗೆ ಇಲ್ಲಿ ನಮಗಾಗಿ ಕಾದುಕೊಂಡಿರ್ರಿ; ಇಗೋ, ಆರೋ ನನೂ ಹೂರನೂ ನಿಮ್ಮ ಸಂಗಡ ಇರುತ್ತಾರೆ. ಯಾರಿ ಗಾದರೂ ವ್ಯಾಜ್ಯವಿದ್ದರೆ ಅವನು ಅವರ ಬಳಿಗೆ ಬರಲಿ ಅಂದನು.

15ಹೀಗೆ ಮೋಶೆಯು ಬೆಟ್ಟವನ್ನೇರಿ ಹೋದನು. ಆಗ ಮೇಘವು ಬೆಟ್ಟವನ್ನು ಮುಚ್ಚಿಕೊಂಡಿತು.

16ಇದ ಲ್ಲದೆ ಕರ್ತನ ಮಹಿಮೆಯು ಸೀನಾಯಿಬೆಟ್ಟದ ಮೇಲೆ ನೆಲೆಯಾಗಿದದ್ದರಿಂದ ಮೇಘವು ಅದನ್ನು ಆರು ದಿನಗಳ ವರೆಗೆ ಮುಚ್ಚಿಕೊಂಡಿತು; ಏಳನೆಯ ದಿನದಲ್ಲಿ ಆತನು ಮೇಘದೊಳಗಿಂದ ಮೋಶೆಯನ್ನು ಕರೆದನು.

17ಇದಲ್ಲದೆ ಇಸ್ರಾಯೇಲ್‌ ಮಕ್ಕಳ ಕಣ್ಣುಗಳ ಮುಂದೆ ಬೆಟ್ಟದ ತುದಿಯಲ್ಲಿ ಕರ್ತನ ಮಹಿಮೆಯ ದೃಶ್ಯವು ದಹಿಸುವ ಅಗ್ನಿಯಂತೆ ಇತ್ತು.

Kannada Bible (Old Version), Bible Society of India.