ಪುರಾತನಾದಿಕಾಂಡ 25

ಒಂದು ತಲಾಂತು ಶುದ್ಧ ಬಂಗಾರದಿಂದ ದೀಪ ಸ್ತಂಭವನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಮಾಡ ಬೇಕು.

Exodus 25:39 (UKJV) Of a talent of pure gold shall he make it, with all these vessels.

37ಅದರ ಏಳು ದೀಪಗಳನ್ನು ಮಾಡಿ ಅವು ಮುಂದುಗಡೆಯಲ್ಲಿ ಪ್ರಕಾಶ ಕೊಡುವಂತೆ ಅವುಗಳನ್ನು ಹೊತ್ತಿಸಬೇಕು.

38ಇದಲ್ಲದೆ ಅದರ ಚಿಮಟಿಗೆಗಳನ್ನೂ ಬೂದಿಯ ಪಾತ್ರೆಗಳನ್ನೂ ಶುದ್ಧ ಬಂಗಾರದಿಂದಲೇ ಮಾಡಬೇಕು.

39ಒಂದು ತಲಾಂತು ಶುದ್ಧ ಬಂಗಾರದಿಂದ ದೀಪ ಸ್ತಂಭವನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಮಾಡ ಬೇಕು.

40ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಅವುಗಳನ್ನು ಮಾಡುವಂತೆ ನೋಡಿಕೋ.

Kannada Bible (Old Version), Bible Society of India.