ಪುರಾತನಾದಿಕಾಂಡ 26

ಗುಡಾರದ ದಕ್ಷಿಣ ದಿಕ್ಕಿನಲ್ಲಿ ಇಪ್ಪತ್ತು ಹಲಗೆಗಳನ್ನು ನೀನು ಮಾಡಬೇಕು.

Exodus 26:18 (UKJV) And you shall make the boards for the tabernacle, twenty boards on the south side southward.

16ಹಲಿಗೆಯ ಉದ್ದವು ಹತ್ತು ಮೊಳ, ಅದರ ಅಗಲ ಒಂದುವರೆ ಮೊಳ ಇರಬೇಕು.

17ಒಂದು ಹಲಗೆಗೆ ಎರಡು ಕೂರುಗಳು ಇರಬೇಕು. ಅವುಗಳನ್ನು ಕ್ರಮವಾಗಿ ಇರಿಸುವಂತೆ ಅವು ಎದುರು ಬದುರಾಗಿ ಇರಬೇಕು. ಹೀಗೆ ಗುಡಾರದ ಎಲ್ಲಾ ಹಲಗೆ ಗಳಿಗೂ ನೀನು ಮಾಡಬೇಕು.

18ಗುಡಾರದ ದಕ್ಷಿಣ ದಿಕ್ಕಿನಲ್ಲಿ ಇಪ್ಪತ್ತು ಹಲಗೆಗಳನ್ನು ನೀನು ಮಾಡಬೇಕು.

19ಇಪ್ಪತ್ತು ಹಲಗೆಗಳ ಕೆಳಗೆ ನಾಲ್ವತ್ತು ಬೆಳ್ಳಿಯ ಕುಳಿಗಳನ್ನು ಮಾಡಬೇಕು; ಒಂದೊಂದು ಹಲಗೆಯ ಕೆಳಗೆ ಅದರ ಎರಡು ಕೂರುಗಳಿಗಾಗಿ ಎರಡೆರಡು ಕುಳಿಗಳನ್ನು ಮಾಡಬೇಕು.

20ಉತ್ತರ ದಿಕ್ಕಿನಲ್ಲಿರುವ ಅದರ ಮತ್ತೊಂದು ಪಾರ್ಶ್ವಕ್ಕೋಸ್ಕರ ಇಪ್ಪತ್ತು ಹಲಗೆ ಗಳನ್ನೂ

Kannada Bible (Old Version), Bible Society of India.