ಪುರಾತನಾದಿಕಾಂಡ 26

ಗುಡಾರದ ಪಶ್ಚಿಮದ ಕಡೆಗೆ ಆರು ಹಲಗೆಗಳನ್ನೂ ಮಾಡಬೇಕು.

Exodus 26:22 (UKJV) And for the sides of the tabernacle westward you shall make six boards.

20ಉತ್ತರ ದಿಕ್ಕಿನಲ್ಲಿರುವ ಅದರ ಮತ್ತೊಂದು ಪಾರ್ಶ್ವಕ್ಕೋಸ್ಕರ ಇಪ್ಪತ್ತು ಹಲಗೆ ಗಳನ್ನೂ

21ಒಂದೊಂದು ಹಲಗೆಯ ಕೆಳಗೆ ಎರಡೆರಡು ಕೂರುಗಳಂತೆ ನಾಲ್ವತ್ತು ಬೆಳ್ಳಿಯ ಕೂರುಗಳನ್ನೂ

22ಗುಡಾರದ ಪಶ್ಚಿಮದ ಕಡೆಗೆ ಆರು ಹಲಗೆಗಳನ್ನೂ ಮಾಡಬೇಕು.

23ಗುಡಾರದ ಉಭಯ ಪಾರ್ಶ್ವಗಳ ಲ್ಲಿರುವ ಮೂಲೆಗಳಿಗೆ ಎರಡು ಹಲಗೆಗಳನ್ನು ಮಾಡ ಬೇಕು.

24ಇವುಗಳನ್ನು ಅಡಿಯಲ್ಲಿ ಜೋಡಿಸಿರಬೇಕು; ಮೇಲ್ಭಾಗದಲ್ಲಿಯೂ ಒಂದೇ ಬಳೆಗೆ ಜೋಡಿಸಿರ ಬೇಕು. ಹೀಗೆ ಅವು ಎರಡಾಗಿದ್ದು ಆ ಎರಡು ಮೂಲೆಗಳಲ್ಲಿ ಇರಬೇಕು.

Kannada Bible (Old Version), Bible Society of India.