21ಒಂದೊಂದು ಹಲಗೆಯ ಕೆಳಗೆ ಎರಡೆರಡು ಕೂರುಗಳಂತೆ ನಾಲ್ವತ್ತು ಬೆಳ್ಳಿಯ ಕೂರುಗಳನ್ನೂ
22ಗುಡಾರದ ಪಶ್ಚಿಮದ ಕಡೆಗೆ ಆರು ಹಲಗೆಗಳನ್ನೂ ಮಾಡಬೇಕು.
23ಗುಡಾರದ ಉಭಯ ಪಾರ್ಶ್ವಗಳ ಲ್ಲಿರುವ ಮೂಲೆಗಳಿಗೆ ಎರಡು ಹಲಗೆಗಳನ್ನು ಮಾಡ ಬೇಕು.
24ಇವುಗಳನ್ನು ಅಡಿಯಲ್ಲಿ ಜೋಡಿಸಿರಬೇಕು; ಮೇಲ್ಭಾಗದಲ್ಲಿಯೂ ಒಂದೇ ಬಳೆಗೆ ಜೋಡಿಸಿರ ಬೇಕು. ಹೀಗೆ ಅವು ಎರಡಾಗಿದ್ದು ಆ ಎರಡು ಮೂಲೆಗಳಲ್ಲಿ ಇರಬೇಕು.
25ಹೀಗೆ ಅವು ಎಂಟು ಹಲಗೆಗಳು; ಒಂದೊಂದು ಹಲಗೆಯ ಕೆಳಗೆ ಎರಡೆ ರಡು ಕುಳಿಗಳು ಇರುವದರಿಂದ ಅವುಗಳಿಗೆ ಹದಿನಾರು ಬೆಳ್ಳಿಯ ಕುಳಿಗಳು ಇರಬೇಕು.