23ಗುಡಾರದ ಉಭಯ ಪಾರ್ಶ್ವಗಳ ಲ್ಲಿರುವ ಮೂಲೆಗಳಿಗೆ ಎರಡು ಹಲಗೆಗಳನ್ನು ಮಾಡ ಬೇಕು.
24ಇವುಗಳನ್ನು ಅಡಿಯಲ್ಲಿ ಜೋಡಿಸಿರಬೇಕು; ಮೇಲ್ಭಾಗದಲ್ಲಿಯೂ ಒಂದೇ ಬಳೆಗೆ ಜೋಡಿಸಿರ ಬೇಕು. ಹೀಗೆ ಅವು ಎರಡಾಗಿದ್ದು ಆ ಎರಡು ಮೂಲೆಗಳಲ್ಲಿ ಇರಬೇಕು.
25ಹೀಗೆ ಅವು ಎಂಟು ಹಲಗೆಗಳು; ಒಂದೊಂದು ಹಲಗೆಯ ಕೆಳಗೆ ಎರಡೆ ರಡು ಕುಳಿಗಳು ಇರುವದರಿಂದ ಅವುಗಳಿಗೆ ಹದಿನಾರು ಬೆಳ್ಳಿಯ ಕುಳಿಗಳು ಇರಬೇಕು.
26ಜಾಲೀ ಮರದಿಂದ ಅಗುಳಿಗಳನ್ನೂ ಮಾಡಬೇಕು. ಗುಡಾರದ ಒಂದು ಪಾರ್ಶ್ವದ ಹಲಗೆಗಳಿಗೆ ಐದು
27ಗುಡಾರದ ಇನ್ನೊಂದು ಪಾರ್ಶ್ವದ ಹಲಗೆಗಳಿಗೆ ಐದು ಅಗುಳಿ ಗಳನ್ನೂ ಗುಡಾರ ಹಿಂಭಾಗದ ಪಶ್ಚಿಮದ ಎರಡು ಕಡೆಗಳಲ್ಲಿ ಇರುವ ಹಲಗೆಗಳಿಗೆ ಐದು ಅಗುಳಿಗಳನ್ನೂ ಮಾಡಬೇಕು.