1ಅವರು ನನಗೆ ಯಾಜಕ ಸೇವೆಮಾಡು ವಂತೆ ಅವರನ್ನು ಶುದ್ಧಮಾಡುವ ಹಾಗೆ ನೀನು ಅವರಿಗೆ ಮಾಡಬೇಕಾದದ್ದೇನಂದರೆ--ಒಂದು ಹೋರಿಯನ್ನೂ ದೋಷವಿಲ್ಲದ ಎರಡು ಟಗರುಗಳನೂ
2ವಂತೆ ಅವರನ್ನು ಶುದ್ಧಮಾಡುವ ಹಾಗೆ ನೀನು ಅವರಿಗೆ ಮಾಡಬೇಕಾದದ್ದೇನಂದರೆ--ಒಂದು ಹೋರಿಯನ್ನೂ ದೋಷವಿಲ್ಲದ ಎರಡು ಟಗರುಗಳನೂ
3ಇವುಗಳನ್ನು ಒಂದೇ ಪುಟ್ಟಿಯಲ್ಲಿ ಇಟ್ಟು ಕೊಂಡು ಹೋರಿ ಮತ್ತು ಎರಡು ಟಗರುಗಳ ಸಂಗಡ ತಕ್ಕೊಂಡು ಬರಬೇಕು.
4ಆರೋನನನ್ನೂ ಅವನ ಕುಮಾರರನ್ನೂ ಸಭೆಯ ಗುಡಾರದ ಬಾಗಲಿನ ಬಳಿಗೆ ತಂದು ನೀರಿನಲ್ಲಿ ಅವರನ್ನು ತೊಳೆಯಬೇಕು.
5ತರು ವಾಯ ಆ ವಸ್ತ್ರಗಳನ್ನು ತಕ್ಕೊಂಡು ಆರೋನನಿಗೆ ಅಂಗಿಯನ್ನೂ ಎಫೋದಿನ ನಿಲುವಂಗಿಯನ್ನೂ ಎಫೋ ದನ್ನೂ ಎದೆಪದಕವನ್ನೂ ತೊಡಿಸಿ ಎಫೋದಿನ ವಿಚಿತ್ರ ವಾದ ನಡುಕಟ್ಟನ್ನು ಅವನಿಗೆ ಕಟ್ಟಿ