ಪುರಾತನಾದಿಕಾಂಡ 3

ಇದಲ್ಲದೆ ಈ ಜನರಿಗೆ ಐಗುಪ್ತ್ಯರ ಕಣ್ಣೆದುರಿನಲ್ಲಿ ದಯೆ ದೊರಕುವಂತೆ ಮಾಡುವೆನು. ನೀವು ಹೋಗುವಾಗ ಬರಿಗೈಯಲ್ಲಿ ಹೋಗುವದಿಲ್ಲ.

Exodus 3:21 (UKJV) And I will give this people favour in the sight of the Egyptians: and it shall come to pass, that, when all of you go, all of you shall not go empty.

19ಆದಾಗ್ಯೂ ನೀವೆಷ್ಟು ಬಲವಂತ ಮಾಡಿದರೂ ಐಗುಪ್ತದ ಅರಸನು ನಿಮ್ಮನ್ನು ಹೋಗಗೊಡಿಸುವದಿಲ್ಲವೆಂದು ನನಗೆ ನಿಶ್ಚಯವಾಗಿ ತಿಳಿದದೆ.

20ಹೀಗಿರುವದರಿಂದ ನನ್ನ ಕೈಯನ್ನು ಚಾಚಿ ನಾನು ಅದರೊಳಗೆ ಮಾಡುವ ಎಲ್ಲಾ ಅದ್ಭುತಗಳಿಂದ ಐಗುಪ್ತವನ್ನು ಹೊಡೆಯುವೆನು. ತರು ವಾಯ ಅವನು ನಿಮ್ಮನ್ನು ಕಳುಹಿಸಿಬಿಡುವನು.

21ಇದಲ್ಲದೆ ಈ ಜನರಿಗೆ ಐಗುಪ್ತ್ಯರ ಕಣ್ಣೆದುರಿನಲ್ಲಿ ದಯೆ ದೊರಕುವಂತೆ ಮಾಡುವೆನು. ನೀವು ಹೋಗುವಾಗ ಬರಿಗೈಯಲ್ಲಿ ಹೋಗುವದಿಲ್ಲ.

22ಮನೆಯಲ್ಲಿ ಇಳು ಕೊಂಡಿರುವವಳಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಕೇಳಿ ಕೊಳ್ಳಲಿ. ಅವುಗಳನ್ನು ನಿಮ್ಮ ಕುಮಾರ ಕುಮಾರ್ತೆ ಯರ ಮೇಲೆ ಹಾಕಿರಿ. ಹೀಗೆ ನೀವು ಐಗುಪ್ತ್ಯರನ್ನು ಸುಲುಕೊಳ್ಳುವಿರಿ ಅಂದನು.

Kannada Bible (Old Version), Bible Society of India.