36ಅದರಲ್ಲಿ ಸ್ವಲ್ಪ ಪುಡಿಮಾಡಿ ಸಭೆಯ ಗುಡಾರ ದಲ್ಲಿ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮುಂದೆ ಇಡು. ಅದು ನಿಮಗೆ ಅತಿಪರಿಶುದ್ಧ ವಾಗಿರಲಿ.
37ನೀನು ಮಾಡುವ ಧೂಪದ ಮಾದರಿ ಯಂತೆ ನಿಮಗೋಸ್ಕರ ಮಾಡಿಕೊಳ್ಳಬಾರದು. ಕರ್ತನಿ ಗೋಸ್ಕರ ಅದು ನಿನಗೆ ಪರಿಶುದ್ಧವಾಗಿರಬೇಕು.
38ಅದರ ಪರಿಮಳವನ್ನು ನೋಡುವದಕ್ಕೆ ಅದರ ಹಾಗೆ ಮಾಡುವವನು ತನ್ನ ಜನರೊಳಗಿಂದ ತೆಗೆದು ಹಾಕಲ್ಪಡ ಬೇಕು ಅಂದನು.