ಪುರಾತನಾದಿಕಾಂಡ 31

ನಾನು ಇಗೋ, ನಾನೇ ಅವನೊಂದಿಗೆ ದಾನ್‌ ಕುಲದವನೂ ಅಹೀಸಾ ಮಾಕನ ಮಗನೂ ಆದ ಒಹೊಲೀಯಾಬನನ್ನು ಕೊಟ್ಟಿ ದ್ದೇನೆ. ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವ ದಕ್ಕೆ ಜಾಣನಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನು ಇಟ್ಟಿದ್ದೇನೆ.

Exodus 31:6 (UKJV) And I, behold, I have given with him Aholiab, the son of Ahisamach, of the tribe of Dan: and in the hearts of all that are wise hearted I have put wisdom, that they may make all that I have commanded you;

4ಅವನು ಚಿನ್ನ ಬೆಳ್ಳಿ ಹಿತ್ತಾಳೆಯ ಕೌಶಲ್ಯದ ಕೆಲಸವನ್ನು ಕಲ್ಪಿಸುವದಕ್ಕೂ

5ಶಿಲ್ಪಿಯ ಕೆಲಸವನ್ನೂ ಮರ ಕೆತ್ತನೆಯನ್ನೂ ಸಕಲ ವಿಧವಾದ ಕೆಲಸಗಳನ್ನೂ ಬಲ್ಲವನಾಗಿರುವನು.

6ನಾನು ಇಗೋ, ನಾನೇ ಅವನೊಂದಿಗೆ ದಾನ್‌ ಕುಲದವನೂ ಅಹೀಸಾ ಮಾಕನ ಮಗನೂ ಆದ ಒಹೊಲೀಯಾಬನನ್ನು ಕೊಟ್ಟಿ ದ್ದೇನೆ. ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವ ದಕ್ಕೆ ಜಾಣನಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನು ಇಟ್ಟಿದ್ದೇನೆ.

7ಸಭೆಯ ಗುಡಾರವನ್ನೂ ಸಾಕ್ಷಿಯ ಹಲಗೆ ಗಳ ಮಂಜೂಷವನ್ನೂ ಅದರ ಮೇಲಿರುವ ಕರುಣಾಸ ನವನ್ನೂ ಗುಡಾರದ ಎಲ್ಲಾ ಉಪಕರಣಗಳನ್ನೂ

8ಮೇಜನ್ನೂ ಅದರ ಉಪಕರಣಗಳನ್ನೂ ಶುದ್ಧವಾದ ದೀಪಸ್ತಂಭವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಧೂಪವೇದಿಯನ್ನೂ

Kannada Bible (Old Version), Bible Society of India.