ಪುರಾತನಾದಿಕಾಂಡ 33

ಕರ್ತನು ಮೋಶೆಗೆ--ನೀನು ಐಗುಪ್ತ ದೇಶದಿಂದ ಬರಮಾಡಿದ ಜನರ ಸಂಗಡ ಈ ಸ್ಥಳವನ್ನು ಬಿಟ್ಟು ನಾನು ಅಬ್ರಹಾಮ್‌ ಇಸಾಕ್‌ ಯಾಕೋಬರಿಗೂ--ನಿಮ್ಮ ಸಂತತಿಗೆ ಅದನ್ನು ಕೊಡು ವೆನು ಎಂದು ಹೇಳಿ ಪ್ರಮಾಣಮಾಡಿದ ದೇಶಕ್ಕೆ ಹೋಗು.

Exodus 33:1 (UKJV) And the LORD said unto Moses, Depart, and go up behind, you and the people which you have brought up out of the land of Egypt, unto the land which I swore unto Abraham, to Isaac, and to Jacob, saying, Unto your seed will I give it:

1ಕರ್ತನು ಮೋಶೆಗೆ--ನೀನು ಐಗುಪ್ತ ದೇಶದಿಂದ ಬರಮಾಡಿದ ಜನರ ಸಂಗಡ ಈ ಸ್ಥಳವನ್ನು ಬಿಟ್ಟು ನಾನು ಅಬ್ರಹಾಮ್‌ ಇಸಾಕ್‌ ಯಾಕೋಬರಿಗೂ--ನಿಮ್ಮ ಸಂತತಿಗೆ ಅದನ್ನು ಕೊಡು ವೆನು ಎಂದು ಹೇಳಿ ಪ್ರಮಾಣಮಾಡಿದ ದೇಶಕ್ಕೆ ಹೋಗು.

2ನಾನು ನಿನ್ನ ಮುಂದೆ ದೂತನನ್ನು ಕಳುಹಿಸಿ ಕಾನಾನ್ಯರನ್ನೂ ಅಮೋರಿಯರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಹೊರಡಿಸಿ ಬಿಡುವೆನು.

3ಹಾಲೂ ಜೇನೂ ಹರಿಯುವ ದೇಶಕ್ಕೆ ಹೋಗು, ನಾನು ನಿಮ್ಮ ಮಧ್ಯದಲ್ಲಿ ಹೋಗು ವದಿಲ್ಲ. ನೀವು ಬಗ್ಗದ ಕುತ್ತಿಗೆಯುಳ್ಳ ಜನವಾಗಿದ್ದೀರಿ; ಮಾರ್ಗದಲ್ಲಿ ನಿಮ್ಮನ್ನು ನಾನು ಸಂಹರಿಸೇನು ಅಂದನು.

Kannada Bible (Old Version), Bible Society of India.