9ಗೋಮೇಧಕ, ಎಫೋದ್‌ನ್ನು ಎದೆಯಲ್ಲಿಯೂ ಪದಕದಲ್ಲಿಯೂ ಕೂಡ್ರಿಸಲು ರತ್ನಗಳು ಇವೆ.
10ನಿಮ್ಮಲ್ಲಿ ಜ್ಞಾನದ ಹೃದಯವುಳ್ಳವರೆಲ್ಲರೂ ಬಂದು ಕರ್ತನು ಆಜ್ಞಾಪಿಸಿದವುಗಳನ್ನೆಲ್ಲಾ ಮಾಡಲಿ.
11ಅವು ಯಾವವಂದರೆ: ಗುಡಾರವನ್ನೂ ಅದರ ಡೇರೆಯನ್ನೂ ಅದರ ಹೊದಿಕೆಯನ್ನೂ ಅದರ ಕೊಂಡಿಗಳನ್ನೂ ಅದರ ಹಲಗೆಗಳನ್ನೂ ಅದರ ಅಗುಳಿಗಳನ್ನೂ ಅದರ ಸ್ತಂಭ ಗಳನ್ನೂ ಅದರ ಕುಳಿಗಳನ್ನೂ
12ಮಂಜೂಷವನ್ನೂ ಅದರ ಕೋಲುಗಳನ್ನೂ ಅವುಗಳೊಂದಿಗೆ ಕರುಣಾಸನ ವನ್ನೂ ಮರೆಮಾಡುವ ತೆರೆಯನ್ನೂ
13ಮೇಜನ್ನೂ ಅದರ ಕೋಲುಗಳನ್ನೂ ಅದರ ಎಲ್ಲಾ ಉಪಕರಣ ಗಳನ್ನೂ ಸಮ್ಮುಖದ ರೊಟ್ಟಿಯನ್ನೂ