ಪುರಾತನಾದಿಕಾಂಡ 35

ಗುಡಾರದ ಗೂಟಗಳನ್ನೂ ಅಂಗಳದ ಗೂಟಗಳನ್ನೂ ಅವುಗಳ ಹಗ್ಗಗಳನ್ನೂ

Exodus 35:18 (UKJV) The pins of the tabernacle, and the pins of the court, and their cords,

16ಯಜ್ಞವೇದಿ ಯನ್ನೂ ಅದರೊಂದಿಗೆ ಹಿತ್ತಾಳೆಯ ಜಲ್ಲಡಿಯನ್ನೂ ಅದರ ಕೋಲುಗಳನ್ನೂ ಅದರ ಎಲ್ಲಾ ಉಪಕರಣ ಗಳನ್ನೂ ಗಂಗಾಳವನ್ನೂ ಅದರ ಪೀಠ

17ಅಂಗಳದ ಪರದೆಗಳನ್ನೂ ಅದರ ಸ್ತಂಭಗಳನ್ನೂ ಅದರ ಕುಳಿಗ ಳನ್ನೂ ಅಂಗಳದ ಬಾಗಲಿನ ತೆರೆಗಳನ್ನೂ

18ಗುಡಾರದ ಗೂಟಗಳನ್ನೂ ಅಂಗಳದ ಗೂಟಗಳನ್ನೂ ಅವುಗಳ ಹಗ್ಗಗಳನ್ನೂ

19ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದ ಕ್ಕಾಗಿ ಸೇವೆಯ ವಸ್ತ್ರಗಳನ್ನೂ ಯಾಜಕನಾದ ಆರೋನನ ಪರಿಶುದ್ಧ ವಸ್ತ್ರಗಳನ್ನೂ ಯಾಜಕ ಸೇವೆಗೋಸ್ಕರ ಅವನ ಕುಮಾರರ ವಸ್ತ್ರಗಳನ್ನೂ ಮಾಡಲಿ ಅಂದನು.

20ಆಗ ಇಸ್ರಾಯೇಲ್‌ ಮಕ್ಕಳ ಸಭೆಯವರೆಲ್ಲರೂ ಮೋಶೆಯ ಎದುರಿನಿಂದ ಹೊರಟುಹೋದರು.

Kannada Bible (Old Version), Bible Society of India.