ಪುರಾತನಾದಿಕಾಂಡ 40

ಮೋಶೆಯೂ ಆರೋನನೂ ಅವನ ಕುಮಾರರೂ ಅದರಲ್ಲಿ ಕೈಕಾಲುಗಳನ್ನು ತೊಳೆದು ಕೊಂಡರು.

Exodus 40:31 (UKJV) And Moses and Aaron and his sons washed their hands and their feet thereat:

29ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ದಹನಬಲಿಯನ್ನೂ ಆಹಾರಸಮರ್ಪಣೆಯನ್ನೂ ಅರ್ಪಿಸಿದನು.

30ಸಭೆ ಡೇರೆಗೂ ಯಜ್ಞವೇದಿಗೂ ಮಧ್ಯ ಗಂಗಾಳ ವನ್ನು ಇಟ್ಟು ಅದರಲ್ಲಿ ತೊಳೆಯುವದಕ್ಕೆ ನೀರನ್ನು ಹೊಯ್ದನು.

31ಮೋಶೆಯೂ ಆರೋನನೂ ಅವನ ಕುಮಾರರೂ ಅದರಲ್ಲಿ ಕೈಕಾಲುಗಳನ್ನು ತೊಳೆದು ಕೊಂಡರು.

32ಅವರು ಸಭೆಯ ಡೇರೆಯೊಳಗೆ ಸೇರುವ ಸಮಯದಲ್ಲಿಯೂ ಯಜ್ಞವೇದಿಯ ಸವಿಾಪಕ್ಕೆ ಬರುವ ಸಮಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವರು ತೊಳೆದುಕೊಂಡರು.

33ಗುಡಾರಕ್ಕೂ ಯಜ್ಞವೇದಿಗೂ ಸುತ್ತಲೂ ಅಂಗಳ ವನ್ನು ನಿಲ್ಲಿಸಿ ಅಂಗಳದ ಬಾಗಿಲಿನ ತೆರೆಯನ್ನು ತೂಗು ಹಾಕಿದನು. ಈ ಪ್ರಕಾರ ಮೋಶೆಯು ಆ ಕೆಲಸವನ್ನು ತೀರಿಸಿದನು.

Kannada Bible (Old Version), Bible Society of India.