ಪುರಾತನಾದಿಕಾಂಡ 6

ಗೇರ್ಷೋನನ ಕುಮಾರರು ಅವರ ಗೋತ್ರಗಳಿಗನುಸಾರವಾಗಿ: ಲಿಬ್ನೀ ಶಿವ್ಮೆಾಯರು.

Exodus 6:17 (UKJV) The sons of Gershon; Libni, and Shimi, according to their families.

15ಸಿಮೆಯೋನನ ಕುಮಾರರು: ಯೆಮೂಯೇಲ್‌, ಯಾವಿಾನ್‌ ಓಹದ್‌ ಯಾಕೀನ್‌ ಚೋಹರ್‌ ಮತ್ತು ಕಾನಾನ್ಯಳ ಮಗನಾದ ಸೌಲ: ಇವರೇ ಸಿಮೆಯೋನನ ಗೋತ್ರಗಳು.

16ತಮ್ಮ ತಮ್ಮ ವಂಶಾವಳಿಗಳ ಪ್ರಕಾರವಾಗಿರುವ ಲೇವಿಯ ಕುಮಾರರ ಹೆಸರುಗಳು ಇವೇ: ಗೇರ್ಷೋನ್‌ ಕೆಹಾತ್‌ ಮೆರಾರೀ. ಲೇವಿಯು ನೂರ ಮೂವತ್ತೇಳು ವರುಷ ಬದುಕಿದನು.

17ಗೇರ್ಷೋನನ ಕುಮಾರರು ಅವರ ಗೋತ್ರಗಳಿಗನುಸಾರವಾಗಿ: ಲಿಬ್ನೀ ಶಿವ್ಮೆಾಯರು.

18ಕೆಹಾತನ ಕುಮಾರರು: ಅಮ್ರಾಮ್‌ ಇಚ್ಹಾರ್‌ ಹೆಬ್ರೋನ್‌ ಉಜ್ಜೀಯೇಲ್‌. ಕೆಹಾತನು ಜೀವಿಸಿದ ವರುಷಗಳು ನೂರ ಮೂವತ್ತುಮೂರು.

19ಮೆರಾರೀಯ ಕುಮಾರರು: ಮಹ್ಲೀ ಮೂಷೀ. ವಂಶಾ ವಳಿಗಳ ಪ್ರಕಾರ ಇವರೇ ಲೇವಿಯ ಗೋತ್ರಗಳು.

Kannada Bible (Old Version), Bible Society of India.