ಪುರಾತನಾದಿಕಾಂಡ 7

ಆದರೆ ಐಗುಪ್ತ್ಯ ರೆಲ್ಲರೂ ನದಿಯ ನೀರನ್ನು ಕುಡಿಯಲಾರದೆ ಇದ್ದದರಿಂದ ಕುಡಿಯುವ ನೀರಿಗಾಗಿ ನದಿಯ ಸುತ್ತಲೂ ಅಗೆದರು.

Exodus 7:24 (UKJV) And all the Egyptians dug round about the river for water to drink; for they could not drink of the water of the river.

22ಐಗುಪ್ತದ ಮಂತ್ರಗಾರರು ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದ್ದರಿಂದ ಫರೋಹನ ಹೃದಯವು ಕಠಿಣವಾಯಿತು. ಕರ್ತನು ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.

23ಫರೋಹನು ತಿರುಗಿ ಕೊಂಡು ತನ್ನ ಮನೆಗೆ ಹೋದನು. ಅವನು ಇದಕ್ಕಾ ದರೂ ತನ್ನ ಮನಸ್ಸುಕೊಡಲಿಲ್ಲ.

24ಆದರೆ ಐಗುಪ್ತ್ಯ ರೆಲ್ಲರೂ ನದಿಯ ನೀರನ್ನು ಕುಡಿಯಲಾರದೆ ಇದ್ದದರಿಂದ ಕುಡಿಯುವ ನೀರಿಗಾಗಿ ನದಿಯ ಸುತ್ತಲೂ ಅಗೆದರು.

25ಕರ್ತನು ನದಿಯನ್ನು ಹೊಡೆದಮೇಲೆ ಏಳು ದಿನಗಳು ಪೂರ್ತಿಯಾದವು.

Kannada Bible (Old Version), Bible Society of India.