1ಕರ್ತನು ಮೋಶೆಗೆ--ಫರೋಹನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿ ಸುವಂತೆ ನನ್ನ ಜನರನ್ನು ಕಳುಹಿಸು.
2ಅವರನ್ನು ಕಳುಹಿಸುವದಕ್ಕೆ ನಿರಾಕರಿಸಿ ಇನ್ನೂ ತಡೆದರೆ
3ಇಗೋ, ಕರ್ತನ ಕೈ ಹೊಲದಲ್ಲಿರುವ ನಿನ್ನ ಪಶುಗಳ ಮೇಲೆ ಇರುವದು. ಕುದುರೆ ಕತ್ತೆ ಒಂಟೆ ಎತ್ತು ಕುರಿ ಇವುಗಳ ಮೇಲೆ ಮಹಾ ಕಠಿಣವಾದ ರೋಗವು ಬರುವದು.