ಯೆಹೆಜೆಕೇಲ್ 18

ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--

Ezekiel 18:1 (UKJV) The word of the LORD came unto me again, saying,

1ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--

2ತಂದೆಗಳು ಹುಳಿ ದ್ರಾಕ್ಷೆಗಳನ್ನು ತಿಂದರು ಮಕ್ಕಳ ಹಲ್ಲು ಉಳಿತು ಹೋಯಿತು ಎಂಬ ಗಾದೆಯನ್ನು ಇಸ್ರಾಯೇಲ್‌ ದೇಶದ ವಿಷಯವಾಗಿ ನೀವು ಉಪಯೋಗಿಸುವ ಇದರ ಅರ್ಥವೇನು?

3ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಾಯೇಲಿನಲ್ಲಿ ಇನ್ನು ಹೇಳುವ ಸಂದರ್ಭವು ಇರುವದಿಲ್ಲ.

Kannada Bible (Old Version), Bible Society of India.