ಯೆಹೆಜೆಕೇಲ್ 46

ಅವು ಗಳಲ್ಲಿ ಅಂದರೆ ಆ ನಾಲ್ಕರಲ್ಲಿ ಸುತ್ತಲೂ ಸಾಲು ಇತ್ತು. ಆ ಸಾಲುಗಳ ಕೆಳಗೆ ಸುತ್ತಲೂ ಬೇಯಿಸುವ ಸ್ಥಳಗಳು ಮಾಡಲ್ಪಟ್ಟಿದ್ದವು.

Ezekiel 46:23 (UKJV) And there was a row of building round about in them, round about them four, and it was made with boiling places under the rows round about.

21ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅಂಗಳದ ನಾಲ್ಕು ಮೂಲೆ ಗಳನ್ನು ಹಾದುಹೋಗುವಂತೆ ಮಾಡಿದನು; ಇಗೋ, ಅಂಗಳದ ಒಂದೊಂದು ಮೂಲೆಯಲ್ಲಿ ಒಂದು ಅಂಗಳ ಇತ್ತು.

22ಅಂಗಳದ ನಾಲ್ಕು ಮೂಲೆಯಲ್ಲಿ ನಲವತ್ತು ಮೊಳ ಉದ್ದವಾಗಿಯೂ ಮೂವತ್ತು ಮೊಳ ಅಗಲ ವಾಗಿಯೂ ಕೂಡಿಕೊಂಡಿದ್ದವು. ಆ ನಾಲ್ಕೂ ಮೂಲೆಗಳಿಗೂ ಒಂದೇ ಅಳತೆಯಾಗಿತ್ತು.

23ಅವು ಗಳಲ್ಲಿ ಅಂದರೆ ಆ ನಾಲ್ಕರಲ್ಲಿ ಸುತ್ತಲೂ ಸಾಲು ಇತ್ತು. ಆ ಸಾಲುಗಳ ಕೆಳಗೆ ಸುತ್ತಲೂ ಬೇಯಿಸುವ ಸ್ಥಳಗಳು ಮಾಡಲ್ಪಟ್ಟಿದ್ದವು.

24ಆ ಮೇಲೆ ಅವನು ನನಗೆ--ಇವು ಮನೆಯ ಸೇವಕರು ಜನರ ಬಲಿಯನ್ನು ಬೇಯಿಸುವಂತ ಸ್ಥಳಗಳು ಎಂದು ಹೇಳಿದನು.

Kannada Bible (Old Version), Bible Society of India.