ಎಜ್ರಾ 10

ನೆಬೋನ ಕುಮಾರರಲ್ಲಿ ಯೆಗೀಯೇಲ್‌, ಮತ್ತಿತ್ಯ, ಜಾಬಾದ್‌, ಜೆಬೀನ, ಯದ್ದೈ, ಯೋವೇಲ್‌, ಬೆನಾಯ.

Ezra 10:43 (UKJV) Of the sons of Nebo; Jeiel, Mattithiah, Zabad, Zebina, Jadau, and Joel, Benaiah.

41ಅಜರೇಲ್‌, ಶೆಲೆಮ್ಯ, ಶೆಮರ್ಯ,

42ಶಲ್ಲೂಮ್‌, ಅಮರ್ಯ, ಯೋಸೇಫ್‌,

43ನೆಬೋನ ಕುಮಾರರಲ್ಲಿ ಯೆಗೀಯೇಲ್‌, ಮತ್ತಿತ್ಯ, ಜಾಬಾದ್‌, ಜೆಬೀನ, ಯದ್ದೈ, ಯೋವೇಲ್‌, ಬೆನಾಯ.

44ಇವರೆಲ್ಲರೂ ಅನ್ಯಸ್ತ್ರೀಯರನ್ನು ತಕ್ಕೊಂಡ ವರಾಗಿದ್ದರು; ಇವರಲ್ಲಿ ಕೆಲವರು ತಮಗೆ ಮಕ್ಕಳನ್ನು ಹೆತ್ತ ಸ್ತ್ರೀಯರನ್ನು ತಕ್ಕೊಂಡವರಾಗಿದ್ದರು.

Kannada Bible (Old Version), Bible Society of India.