ಎಜ್ರಾ 2

ಬಾನೀಯ ಮಕ್ಕಳು--ಆರು ನೂರ ನಾಲ್ವತ್ತೆರಡು ಮಂದಿಯು.

Ezra 2:10 (UKJV) The children of Bani, six hundred forty and two.

8ಜತ್ತೂವಿನ ಮಕ್ಕಳು--ಒಂಭೈನೂರ ನಾಲ್ವತ್ತೈದು ಮಂದಿಯು.

9ಜಕ್ಕೈನ ಮಕ್ಕಳು--ಏಳುನೂರಾ ಅರು ವತ್ತು ಮಂದಿಯು.

10ಬಾನೀಯ ಮಕ್ಕಳು--ಆರು ನೂರ ನಾಲ್ವತ್ತೆರಡು ಮಂದಿಯು.

11ಬೇಬೈಯ ಮಕ್ಕಳು--ಆರುನೂರ ಇಪ್ಪತ್ತು ಮೂರು ಮಂದಿಯು.

12ಅಜ್ಗಾದನ ಮಕ್ಕಳು--ಸಾವಿರದ ಇನ್ನೂರ ಇಪ್ಪತ್ತೆರಡು ಮಂದಿಯು.

Kannada Bible (Old Version), Bible Society of India.