ಎಜ್ರಾ 2

ಕಿರ್ಯತ್ಯಾರೀಮ್‌ ಕೆಫೀರ್‌ ಬೇರೋತಿನ ಮಕ್ಕಳುಏಳುನೂರ ನಾಲ್ವತ್ತು ಮೂರು ಮಂದಿಯು.

Ezra 2:25 (UKJV) The children of Kirjatharim, Chephirah, and Beeroth, seven hundred and forty and three.

23ಅನಾತೋತದ ಮನುಷ್ಯರು -- ನೂರ ಇಪ್ಪತ್ತೆಂಟು ಮಂದಿಯು.

24ಅಜ್ಮಾವೆತನ ಮಕ್ಕಳು--ನಾಲ್ವತ್ತೆರಡು ಮಂದಿಯು.

25ಕಿರ್ಯತ್ಯಾರೀಮ್‌ ಕೆಫೀರ್‌ ಬೇರೋತಿನ ಮಕ್ಕಳುಏಳುನೂರ ನಾಲ್ವತ್ತು ಮೂರು ಮಂದಿಯು.

26ರಾಮಾ, ಗೆಬದ ಮಕ್ಕಳು -- ಆರು ನೂರ ಇಪ್ಪತ್ತೊಂದು ಮಂದಿಯು.

27ಮಿಕ್ಮಾಸದ ಮನುಷ್ಯರು -- ನೂರ ಇಪ್ಪತ್ತೆರಡು ಮಂದಿಯು.

Kannada Bible (Old Version), Bible Society of India.