ಎಜ್ರಾ 2

ಮಿಕ್ಮಾಸದ ಮನುಷ್ಯರು -- ನೂರ ಇಪ್ಪತ್ತೆರಡು ಮಂದಿಯು.

Ezra 2:27 (UKJV) The men of Michmas, an hundred twenty and two.

25ಕಿರ್ಯತ್ಯಾರೀಮ್‌ ಕೆಫೀರ್‌ ಬೇರೋತಿನ ಮಕ್ಕಳುಏಳುನೂರ ನಾಲ್ವತ್ತು ಮೂರು ಮಂದಿಯು.

26ರಾಮಾ, ಗೆಬದ ಮಕ್ಕಳು -- ಆರು ನೂರ ಇಪ್ಪತ್ತೊಂದು ಮಂದಿಯು.

27ಮಿಕ್ಮಾಸದ ಮನುಷ್ಯರು -- ನೂರ ಇಪ್ಪತ್ತೆರಡು ಮಂದಿಯು.

28ಬೇತೇಲಿನ ಆಯಿಯ ಮನುಷ್ಯರು--ಇನ್ನೂರ ಇಪ್ಪತ್ತು ಮೂರು ಮಂದಿಯು.

29ನೆಬೋವಿನ ಮಕ್ಕಳು -- ಐವತ್ತೆರಡು ಮಂದಿಯು

Kannada Bible (Old Version), Bible Society of India.