ಎಜ್ರಾ 2

ನೆಬೋವಿನ ಮಕ್ಕಳು -- ಐವತ್ತೆರಡು ಮಂದಿಯು

Ezra 2:29 (UKJV) The children of Nebo, fifty and two.

27ಮಿಕ್ಮಾಸದ ಮನುಷ್ಯರು -- ನೂರ ಇಪ್ಪತ್ತೆರಡು ಮಂದಿಯು.

28ಬೇತೇಲಿನ ಆಯಿಯ ಮನುಷ್ಯರು--ಇನ್ನೂರ ಇಪ್ಪತ್ತು ಮೂರು ಮಂದಿಯು.

29ನೆಬೋವಿನ ಮಕ್ಕಳು -- ಐವತ್ತೆರಡು ಮಂದಿಯು

30ಮಗ್ಬೀಷನ ಮಕ್ಕಳು -- ನೂರ ಐವತ್ತಾರು ಮಂದಿಯು.

31ಬೇರೆ ಏಲಾಮನ ಮಕ್ಕಳು--ಸಾವಿರದ ಇನ್ನೂರ ಐವತ್ತು ನಾಲ್ಕು ಮಂದಿಯು.

Kannada Bible (Old Version), Bible Society of India.