ಎಜ್ರಾ 2

ಯೆರಿಕೋವಿನ ಮಕ್ಕಳು -- ಮುನ್ನೂರ ನಾಲ್ವತ್ತೈದು ಮಂದಿಯು.

Ezra 2:34 (UKJV) The children of Jericho, three hundred forty and five.

32ಹಾರಿಮನ ಮಕ್ಕಳು -- ಮುನ್ನೂರ ಇಪ್ಪತ್ತು ಮಂದಿಯು.

33ಲೋದು ಹಾದೀದು ಓನೋನಿನ ಮಕ್ಕಳು--ಏಳು ನೂರ ಇಪ್ಪತ್ತೈದು ಮಂದಿಯು.

34ಯೆರಿಕೋವಿನ ಮಕ್ಕಳು -- ಮುನ್ನೂರ ನಾಲ್ವತ್ತೈದು ಮಂದಿಯು.

35ಸೆನಾಹದ ಮಕ್ಕಳು--ಮೂರುಸಾವಿರದ ಆರುನೂರ ಮೂವತ್ತು ಮಂದಿಯು.

36ಯಾಜಕರ ಲೆಕ್ಕವೇ ನಂದರೆ-- ಯೇಷೂವನ ಮನೆಯವರಾದ ಯೆದಾ ಯನ ಮಕ್ಕಳು -- ಒಂಭೈನೂರ ಎಪ್ಪತ್ತು ಮೂರು ಮಂದಿಯು.

Kannada Bible (Old Version), Bible Society of India.